Category: ಸಾಗರ:ಸುದ್ದಿ

ಸಾಗರದಲ್ಲಿ ಪಾದಚಾರಿಗೆ ಕಾರಿನಲ್ಲಿ ಗುದ್ದಿ ಚಾಲಕ ಪರಾರಿ:

ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ…