Category: ಸಾಗರ ಸುದ್ದಿ:

ಸಾಗರ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಕ್ರಮ ಗೋ ಕಳ್ಳರ ವಿರುದ್ಧ ಪ್ರತಿಭಟನೆ

ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಜಿಲ್ಲಾ…

ತಾಳಗುಪ್ಪದಲ್ಲಿ ವಿದ್ಯುತ್ ಲೈನ್ ನಲ್ಲಿ ಬೆಂಕಿ : ಜನರಲ್ಲಿ ಹೆಚ್ಚಿದ ಆತಂಕ

ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ.ಈ ಘಟನೆಯಿಂದ ಸುಮಾರು ಮನೆಯ ಟಿವಿ ಗಳು ಸುಟ್ಟು ಭಸ್ಮವಾಗಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ…

ಸೀರೆ ಉಟ್ಟರೆ ನಳಿನ್​ ಕುಮಾರ್​ ಕಟೀಲ್​ ಹೆಣ್ಣೋ.. ಗಂಡೋ ಅಂತಾ ಗೊತ್ತಾಗಲ್ಲ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ -ಹೆಣ್ಣೋ ಎಂದು ತಿಳಿಯುದಿಲ್ಲ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್…

ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

ಸಾಗರ: ಇಲ್ಲಿನ ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್…

ಸಾಗರ : ಶಾಸಕರು ಸಾಗರ ನಗರವನ್ನು ಎಣ್ಣೆ ಸಾಗರ ಮಾಡಲು ಹೊರಟಿದ್ದಾರೆ : ಗೋಪಾಲಕೃಷ್ಣ ಬೇಳೂರು

ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ. ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ…

ಸಾಗರ : ಸಿಗಂದೂರಿನಲ್ಲಿ ಶರನ್ನವರಾತ್ರಿ : ಅವಧೂತ ವಿನಯ್ ಗುರೂಜಿಯಿಂದ ಆಶಿರ್ವಚನ

ಸಾಗರ: ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಅಕ್ಟೋಬರ್ 07 ರಿಂದ 15ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪನವರು ತಿಳಿಸಿದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಅಕ್ಟೋಬರ್ 07ರಂದು ಗೌರಿಗದ್ದೆಯ ಅರಿವಿನ…

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು…

ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ

ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ…

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಚ್ಚಿ ಸಾವು

ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ…

ಸಾಗರ ಗ್ರಾಮಾಂತರ ಪೋಲೀಸರ ಭರ್ಜರಿ ಕಾರ್ಯಾಚರಣೆ : ಮನೆಗಳ್ಳತನ ಆರೋಪಿ ಮಾಲು ಸಮೇತ ವಶ

ಸಾಗರ : ಪಟ್ಟಣದ ಸಮೀಪದ ಆವಿನಹಳ್ಳಿ ಬಸ್ ನಿಲ್ದಾಣದ ಬಳಿ 30 ವರ್ಷದ ವ್ಯಕ್ತಿಯನ್ನು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸಾಗರ ಗ್ರಾಮಾಂತರ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನ…