Category: ಸಾಧಕರ ಸುದ್ದಿ:

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಿಪ್ಪನ್ ಪೇಟೆಯ ಡಾ. ಜೆ ಜಿ ಮಂಜುನಾಥ್

ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು…