Category: ಸಿನಿಮಾ ಜಗತ್ತು:

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ…