Category: ಸೊರಬ ಸುದ್ದಿ:

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ…

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ…

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…

ಸೊರಬ: ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ಸಿಗಲೆಂದು ತಾಲೂಕ್ ಬಿಜೆಪಿ ಮುಖಂಡರಿಂದ ಚಂದ್ರಗುತ್ತಿ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ:

ಸೊರಬ: ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಶುಕ್ರವಾರ ತಾಲ್ಲೂಕಿನ ಸುಕ್ಷೇತ್ರ ಶ್ರೀ ರೇಣುಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪುರಸಭೆ…

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ…

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಗೆ ಶುಭಾಶಯ ಕೋರಿದ ಕುಮಾರ್ ಬಂಗಾರಪ್ಪ:

ಸೊರಬ: ಶಾಸಕರಾದ ಕುಮಾರ್ ಬಂಗಾರಪ್ಪನವರು ನೂತನ ನಿಯೋಜಿತ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ರವರಿಗೆ ಸೊರಬ ವಿಧಾನಸಭಾ ಜನತೆಯ ಪರವಾಗಿ ಶುಭಾಶಯ ಕೋರಿದರು. ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ,ಸಮರ್ಥವಾಗಿ ನಿಭಾಯಿಸುವ ಶಕ್ತಿ ಅವರಲ್ಲಿದೆ,ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ…

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸೊರಬ, ಪುರಸಭೆ…

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್…

ಕಸದ ತೊಟ್ಟಿಯಾದ ಉಳವಿ ಬಸ್ ನಿಲ್ದಾಣ: ಗಾಢ ನಿದ್ರೆಯಲ್ಲಿ ಗ್ರಾಮಾಡಳಿತ.!

ಸೊರಬ: ಇಲ್ಲಿನ ಸಮೀಪದ ಉಳವಿಯ ಬಸ್ ನಿಲ್ದಾಣಕ್ಕೆ ಕಾಲಿಡಲು ಹೆದರುವ ಪರಿಸ್ಥಿತಿ ಪ್ರಯಾಣಿಕರದ್ದು,ಪಟ್ಟಣದಲ್ಲಿರುವ ಬಸ್‌ ನಿಲ್ದಾಣ ಹಾಳು ಕೊಂಪೆಯಂತಾಗಿದ್ದು, ಇದ್ದೂ ಇಲ್ಲದಂತಾಗಿದೆ. ಸೊರಬಕ್ಕೆ ಹೊಂದಿರುವ ಪಟ್ಟಣಕ್ಕೆ ಅಗತ್ಯ ತಕ್ಕಂತೆ ಬಸ್‌ ನಿಲ್ದಾಣ ಅವಶ್ಯಕತೆ ಇದೆ. ಬೆಳೆಯುತ್ತಿರುವ ಪಟ್ಟಣಕ್ಕೆ ಬಸ್‌ ನಿಲ್ದಾಣದ ಭಾಗ್ಯ…

ಕೆಸರು ರಸ್ತೆ ಇಲ್ಲದ ಸೊರಬ ತಾಲ್ಲೂಕು ಮಾಡುವುದು ನನ್ನ ಗುರಿ:ಕುಮಾರ್‌ ಬಂಗಾರಪ್ಪ

ಸೊರಬ: ಇಂದು ಮಾನ್ಯ ಶಾಸಕರು ಮತ್ತು ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಚಂದ್ರಗುತ್ತಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿದರು. ದ್ಯಾವಾಸ ಗ್ರಾಮದಲ್ಲಿನ…