Category: ಸ್ಥಳೀಯ ಸುದ್ದಿ:

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (23-12-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/12/23 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ.23 ಮತ್ತು 24 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/01/23 ಮತ್ತು 24/01/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ…

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ 110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ…

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು…

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ| ಗ್ರಾಮದ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ:

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು…

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ : ವಿಜಯ | ಕಣ್ಮನ ಸೆಳೆದ ಸಿರಿಧಾನ್ಯಗಳ ಮನೆ |Ripponpet news

ರಿಪ್ಪನ್ ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ…

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ…

ಗಾಂದೀಜಿ ಮತ್ತು ಶಾಸ್ತ್ರೀಜೀಯವರು ತಮ್ಮ ಸರಳ ಸಜ್ಜನಿಕೆಯಿಂದ ಜನಮಾನಸದಲ್ಲಿದ್ದಾರೆ : ಆರ್ ಎನ್ ಮಂಜುನಾಥ್ | Gandhi jayanthi

ರಿಪ್ಪನ್‌ಪೇಟೆ : ಮಹಾತ್ಮಗಾಂಧಿಜೀ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀಯವರು ಸರಳ ಸಜ್ಜನಿಕೆಯಿಂದ ಪ್ರಪಂಚದ ಜನಮಾನಸದಲ್ಲಿ ಉಳಿದಿದ್ದಾರೆ.ಅದರೆ ಇಂದಿನ ರಾಜಕಾರಣಿಗಳು ಜಾತಿ ಧರ್ಮ ಹಾಗೂ ಭಷ್ಟಾಚಾರವನ್ನೇ ಅಧಾರವಾಗಿಟ್ಟುಕೊಂಡು ಮುನ್ನಡೆಯುತ್ತಿರುವುದು ನಮ್ಮ ರಾಷ್ಟ ನಾಯಕರುಗಳಿಗೆ ಮಾಡಿದಂತಹ ಅವಮಾನ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ…

ವಾಲಿಬಾಲ್ : ವಿಭಾಗ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು |volleyball

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಪೈನಲ್…