ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ
ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…