ಶಿವಮೊಗ್ಗ ವಿಪ ಚುನಾವಣೆಯಲ್ಲಿ ಬಿಜೆಪಿ ಗೆಲುವು : ರಿಪ್ಪನ್ ಪೇಟೆಯಲ್ಲಿ ವಿಜಯೋತ್ಸವ
ರಿಪ್ಪನ್ ಪೇಟೆ : ಭಾರಿ ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಡಿ ಎಸ್ ಅರುಣ್ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಇಂದು ವಿನಾಯಕ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರ ಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಾಧ್ಯಕ್ಷ ಅಮಿತ್ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಶಾಸಕ ಹರತಾಳು ಹಾಲಪ್ಪ ಅವರ ಪರ ಜೈಕಾರಗಳನ್ನು ಕೂಗುತ್ತಾ,ಪಟಾಕಿ ಸಿಡಿಸುವ ಮೂಲಕ…


