ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ
ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ ಲಿಂಗಧಾರಣೆ…


