ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು…ಪುಟಾಣಿ ಮಕ್ಕಳ ಬಗ್ಗೆ ಇರಲಿ ಎಚ್ಚರ::::

ಹುಣಸೂರು (19-06-2021): ಆಘಾತಕಾರಿ ಘಟನೆಯೊಂದು ಹುಣಸೂರು ತಾಲ್ಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದ್ದು,  ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟಾಣಿ ಮಗು ಮೃತಪಟ್ಟಿದೆ. ಸುಂದರ್‌ರಾಜ್ ಅವರ ಮಗ ಸಮರ್ಥ (2) ಮನೆ ಒಳಗಡೆ ಆಟವಾಡುತ್ತಿದ್ದ, ಮನೆಯವರು ಬೇರೆ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗು ಬಚ್ಚಲು ಮನೆಯ ಹತ್ತಿರ ಹೋಗಿ ನೀರು ತುಂಬಿದ ಬಕೆಟ್‌ಗೆ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಸಮಯದ ಬಳಿಕ ಮಗುವನ್ನು ಮನೆಯವರು ಹುಡುಕಾಟವನ್ನು ನಡೆಸಿದ್ದಾರೆ. ಈ ವೇಳೆ ಮಗು ನೀರಿನ ಬಕೆಟ್ ಗೆ ಬಿದ್ದು ಮೃತಪಟ್ಟಿರುವುದು ದೃಢಪಟ್ಟಿದೆ….

Read More