ಸೀರೆ ಉಟ್ಟರೆ ನಳಿನ್ ಕುಮಾರ್ ಕಟೀಲ್ ಹೆಣ್ಣೋ.. ಗಂಡೋ ಅಂತಾ ಗೊತ್ತಾಗಲ್ಲ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ -ಹೆಣ್ಣೋ ಎಂದು ತಿಳಿಯುದಿಲ್ಲ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿಗೆ ಬೆಂಕಿ ಹಚ್ಚಲು ಹೋದವರು. ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ- ಹೆಣ್ಣೋ ತಿಳಿಯುವುದಿಲ್ಲ. ಕಟೀಲ್ ಅವರು ತಮ್ಮ ಪಕ್ಷದ ಹುಳುಕನ್ನು ತಾವು ಮುಚ್ಚಿಕೊಂಡ್ರೆ ಸಾಕು, ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು…


