ತೀರ್ಥಹಳ್ಳಿ : ಶರಾವತಿ ಚಳುವಳಿ ಪಾದಯಾತ್ರೆಗೆ ಕಲ್ಲುಕೊಪ್ಪದಿಂದ ಚಾಲನೆ :
ತೀರ್ಥಹಳ್ಳಿ : ಶರಾವತಿ ವರಾಹಿ ಚಕ್ರ ಸಾವೇಹಕ್ಲು ಮುಳುಗಡೆ ಸಂತ್ರಸ್ತರಿಗೆ ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಇಂದು ಕಲ್ಲುಕೊಪ್ಪದಲ್ಲಿ ಮೂರು ದಿನ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಚುನಾವಣೆ ಇರಲಿ ಬಿಡಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು. ಈ ಭಾಗದಲ್ಲಿ ನೆಲೆಸಿರುವ ಸಂತ್ರಸ್ತರ ಪಟ್ಟಿ ಮಾಡಿ ಈ ಕಾಯ್ದೆ ಅಡಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಪಟ್ಟಿ ನೀಡುವಂತೆ ಕೋರಿದ ಕಾಗೋಡು. ಬಂದವರಿಗೆಲ್ಲಾ ಹಕ್ಕುಪತ್ರ ಕೊಡಿ ಎಂದು ಅರ್ಜಿ ಕೊಡುವುದಲ್ಲವೆಂದು ಗುಡುಗಿದರು….