ಕರ್ನಾಟಕ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಇಬ್ಬರಿಗೆ ಅವಕಾಶ
ಶಿವಮೊಗ್ಗ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಹಾಗೂ 19 ವರ್ಷದೊಳಗಿನ ಮಹಿಳಾ ರಾಜ್ಯ ತಂಡಕ್ಕೆ ಶಿವಮೊಗ್ಗದ ನಿರ್ಮಿತ ಸಿ ಜೆ ಅವಕಾಶ ಪಡೆದಿದ್ದಾರೆ ಎಂದು ಕೆಎಸ್ಸಿಎ ಶಿವಮೊಗ್ಗ ವಲಯದ ಸಂಚಾಲಕರಾದ ಡಿ ಎಸ್ ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿ ಎಸ್ ಅರುಣ್ ಶಿವಮೊಗ್ಗ ವಲಯಕ್ಕೆ ಇದೊಂದು ಹೆಮ್ಮೆಯ ವಿಷಯ. ಹಲವು ವರ್ಷಗಳಿಂದ ಇದ್ದ ಕೊರಗು ಈ ವರ್ಷ ನೀಗಿದೆ….