ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :
ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…