ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ : ಬಿ ವೈ ರಾಘವೇಂದ್ರ
ಶಿವಮೊಗ್ಗ : ನಗರದ ವಿಮಾನ ನಿಲ್ದಾಣದಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು. ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ….


