ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ
ಶಿವಮೊಗ್ಗ: ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…