ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.
ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು. ಶಿವಮೊಗ್ಗ…


