ರಿಪ್ಪನ್‌ಪೇಟೆ: ಪ್ರೀತಿಯನ್ನು ಶಂಕಿಸಿ ಯುವತಿಯನ್ನು ಕೊಲೆಗೈದು ವಿಷ ಸೇವಿಸಿದ್ದ ಭಗ್ನ ಪ್ರೇಮಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು!
ರಿಪ್ಪನ್‌ಪೇಟೆ: ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಗರ ತಾಲೂಕಿನ ಜೋಗ ಸಮೀಪದ ಕಾನೂರು ಗ್ರಾಮದ ಯುವತಿ ಕವಿತಾ (21) ಎಂಬಾಕೆಯನ್ನು ರಿಪ್ಪನ್‌ಪೇಟೆಯಲ್ಲಿ ಪಿಯುಸಿ ಓದುತ್ತಿರುವಾಗ ಪರಿಚಯ ಮಾಡಿಕೊಂಡು ಕಳೆದ ಐದಾರು ವರ್ಷದಿಂದ ಪ್ರೀತಿಸಿ ನಂತರ ಆಕೆ ಮೋಸ ಮಾಡಿ ಬೇರೊಂದು ಹುಡುಗನನ್ನು ಪ್ರೀತಿ ಮಾಡುತ್ತಿದ್ದಾಳೆಂಬ ಕಾರಣಕ್ಕೆ ತನ್ನ ಊರಿಗೆ ಕರೆಯಿಸಿಕೊಂಡು ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ತಾನು ಕಳೆನಾಶಕ ಕುಡಿದು ಆಸ್ಪತ್ರೆ ಸೇರಿದ ಯುವಕ ಚಿಕಿತ್ಸೆ…