ಮಧು ಬಂಗಾರಪ್ಪ ಹಾಗುಾ ಮಂಜುನಾಥ್ ಗೌಡರ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಬಲ ತಂದಿದೆ : ಗೋಪಾಲಕೃಷ್ಣ ಬೇಳೂರು
ಸಾಗರ:ಮಧು ಬಂಗಾರಪ್ಪ ಮತ್ತು ಮಂಜುನಾಥ ಗೌಡರ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ಬಂದಿದೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಮಾರ್ಗದರ್ಶನದಲ್ಲಿ ಮುನ್ನಡೆಯಲಾಗುವುದು ಎಂದು ಮಾಜಿ ಶಾಸಕರು ಕೆಪಿಸಿಸಿ ವಕ್ತಾರರು ಆದ ಗೋಪಾಲಕೃಷ್ಣ ಬೇಳೂರು ಹೇಳಿದರು ಅವರು ಇಂದು ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ಏರ್ಪಡಿಸಲಾಗಿದ್ದ ಮಧು ಬಂಗಾರಪ್ಪ ಮತ್ತು ಆರ್ ಎಂ ಮಂಜುನಾಥ ಗೌಡರ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾಗತ ಸ್ವೀಕರಿಸಿ ಮಾತನಾಡಿದ ಸೊರಬದ ಮಾಜಿ…