ಸಾಗರ: ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದಿಂದ ರಕ್ತದಾನ ದಿನಾಚರಣೆ
ಸಾಗರ:182ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಸಾಗರದ ಸರ್ಕಾರಿ ಆಸ್ಪತ್ರೆಯ ರೋಟರಿ ರಕ್ತ ನಿಧಿ ಸಂಸ್ಥೆ ಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷರಾದ ಶ್ರೀಯುತ ಷಣ್ಮುಖ ಅವರು ಮಾತನಾಡಿ ರಕ್ತದಾನ ಮಹಾದಾನ ರಕ್ತದಾನ ಶಿಬಿರವನ್ನು ಅನೇಕ ವರ್ಷಗಳಿಂದ ನಮ್ಮ ಸಂಘ ನಡೆಸಿಕೊಂಡು ಬರುತ್ತಿದ್ದು ಅನೇಕ ಜನರಿಗೆ ಅನುಕೂಲವಾಗಿದೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ಮತ್ತು…


