ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:
ತೀರ್ಥಹಳ್ಳಿ: 5 ವರ್ಷಗಳ ಕಾಲ ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು ತಾಲ್ಲೂಕು ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್. ಲಕ್ಷ್ಮಿ ಉಮೇಶ್, ಗೀತಾ ಸದಾನಂದ ಶೆಟ್ಟಿ, ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…