ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಆರಗ ಜ್ಞಾನೇಂದ್ರ
ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ…