ಸಂಘಟನಾ ಚತುರ,ಸ್ನೇಹಮಯಿ ವ್ಯಕ್ತಿತ್ವದ ಶಾಸಕ ಆರಗ ಜ್ಞಾನೇಂದ್ರರವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲು ಮನವಿ:
ರಿಪ್ಪನ್ ಪೇಟೆ: ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕರಾದ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು,ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಆರಗ ಜ್ಞಾನೇಂದ್ರ ರವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಹೊಸನಗರ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾದ ಕಲ್ಲೂರು ನಾಗೇಂದ್ರಪ್ಪ ಗೌಡ ಒತ್ತಾಯಿಸಿದ್ದಾರೆ. : ಕಲ್ಲೂರು ನಾಗೇಂದ್ರಪ್ಪ ಗೌಡ ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರು: ಕೊರೊನಾದಂಥ ಸಂಕಷ್ಟದ ವೇಳೆ…