ದೇವೇಗೌಡರು ಹಾಗೂ ಕುಮಾರಸ್ವಾಮಿ ಬೆಂಬಲ ಇರುವ ತನಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ : ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬೆಂಬಲ ಇರುವ ತನಕ ಮಾತ್ರ ಅಸ್ತಿತ್ವದಲ್ಲಿರುತ್ತದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರಕ್ಕೆ ಅವರ ಪಕ್ಷದಿಂದಲೇ ಬಹಳಷ್ಟು ವಿರೋಧವಿದೆ. ಈಗಾಗಲೇ ಭಿನ್ನಮತೀಯರ ಚಟುವಟಿಕೆ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ ಕೆಲವು ಮಂತ್ರಿಗಳು ಹಾಗೂ ಶಾಸಕರು…