Headlines

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ರಿಪ್ಪನ್‌ಪೇಟೆ : ದಾವಣಗೆರೆ ಬಾಪೂಜಿ ಫಾರ್ಮಸಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪಟ್ಟಣದ ಭುವನಗೌರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂ.ಫಾರ್ಮಾ ಪ್ರವೇಶಾತಿಗಾಗಿ ನಡೆಸಿದ್ದ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ. ಪಟ್ಟಣ ತೀರ್ಥಹಳ್ಳಿ ರಸ್ತೆಯ ಎಸ್ ಎಲ್ ವಿ ಶಾಮಿಯಾನ ಮಾಲೀಕರಾದ ಮಂಜುನಾಥ್ ಮತ್ತು ಸುಜಾತ ದಂಪತಿಗಳ ಪುತ್ರಿಯಾದ ಭುವನಗೌರಿ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೆ ರ್ಯಾಂಕ್ ಪಡೆದಿದ್ದಾಳೆ. ಬಿ ಫಾರ್ಮಾ ಪದವಿ ಬಳಿಕ ಎಂ.ಫಾರ್ಮಾಕ್ಕೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್/guidelines

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್ ಹೇಗಿದೆ ? ಶಿವಮೊಗ್ಗ : ಡಿ. 31ರ ರಾತ್ರಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯು ಸ್ಪಷ್ಟ ಗೈಡ್ ಲೈನ್ಸ್ ನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೆರಿಯಲ್ಲಿ ಹೊಸ ವರ್ಷಾಚರಣೆ ಸಂಬಂಧ ಸಂಬಂಧ ನಡೆದ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಿವಿಧ ನೀತಿ ನೀಯಮಗಳನ್ನು…

Read More