Headlines

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More

Shivamogga: ನಿಂತಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಡಿಕ್ಕಿ – ಚಾಲಕ ಗಂಭೀರ

ಶಿವಮೊಗ್ಗ: ಟಿಪ್ಪರ್ ಲಾರಿಗೆ ಆಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್‌ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ ಮಲವಗೊಪ್ಪ ಸಮೀಪದಲ್ಲಿ ನಡೆದಿದೆ. ನಿಲ್ಲಿಸಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಗೆ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ.ಭದ್ರಾವತಿ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್‌  ಮಲವಗೊಪ್ಪದ  ಬಳಿಯಲ್ಲಿ ನಿಂತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,ಆತನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.

Read More

Sagara: ಚಲಿಸುತಿದ್ದ KSRTC ಬಸ್ ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಸಾಗರ: ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದಕ್ಕೆ ಬೆಂಕಿ ತಗುಲಿ ಬಸ್‌ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ ರಸ್ತೆಯಲ್ಲಿ ನಡೆದಿದೆ. ಏಕಾಏಕಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋಗಿದೆ.ಬಸ್‌ನಲ್ಲಿ  12 ಮಂದಿ ಪ್ರಯಾಣಿಸುತ್ತಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಘಟನೆಯ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್‌ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.  ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಸಾಗರ ತಾಲ್ಲೂಕಿನ ಜೋಗ ರಸ್ತೆ…

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More