Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ
Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್ಪೇಟೆಯ ಸಂತೋಷ್(35) ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…
