ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – 14 ಬೈಕ್ ಸಮೇತ ಆರು ಜನ ಆರೋಪಿಗಳ ಬಂಧನ

ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿ ಹೆಡೆಮುರಿ ಕಟ್ಟಿ 14 ಬೈಕ್‌ ಸಮೇತ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಕಾಪೂರ, ಶಿಗ್ಗಾಂವ, ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದ್ವಿ ಚಕ್ರ, ವಾಹನಗಳು ಕಳ್ಳತನ ಪ್ರಕರಣಗಳು ನಡೆಯುತಿದ್ದ ಹಿನ್ನಲೆ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬಂಕಾಪುರ ಪಿಎಸ್‌ಐ ನಿಂಗರಾಜ್…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ

SAGARA |  ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More