w
Headlines
GridArt 20251209

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶಿವಮೊಗ್ಗದ ಪ್ರೇಮಾ ಆಯ್ಕೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ  ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ  ಬಿ ಪ್ರೇಮಾ  ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ   ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ  ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ  ಆಯ್ಕೆಯಾದರು. ಉಳಿದ…

Read Full News
EiWSRJY53744

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read Full News
GridArt 20251208

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ…

Read Full News
GridArt 20251208

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು. ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ…

Read Full News
GridArt 20251208 101932821 wm

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read Full News
GridArt 20251207

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ರಿಪ್ಪನ್ ಪೇಟೆ: ಪಟ್ಟಣದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಡಿಸೆಂಬರ್ 7 ರಿಂದ 14 ವರೆಗೆ ಗೃಹ ಸಂಪರ್ಕ ಅಭಿಯಾನದ ನಿಮಿತ್ತ ಹೊಸನಗರ ತಾಲೂಕಿನ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಆರೆಸೆಸ್ಸ್ ವಿಚಾರಧಾರೆಗಳನ್ನು ಮತ್ತು 100 ವರ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಲಿದ್ದೆವೆ ಎಂದು ತಾಲೂಕು ಕಾರ್ಯವಾಹ ಅಶ್ವಥ್ ತಿಳಿಸಿದರು. ಭಾರತ…

Read Full News
GridArt 20251207

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read Full News
GridArt 20251207

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read Full News
GridArt 20251207 110929455 wm

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read Full News
GridArt 20251205

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read Full News
GridArt 20251204

T20 ವಿಶ್ವಕಪ್ ಚಾಂಪಿಯನ್ ಕಾವ್ಯಾರವರಿಗೆ ಸ್ನೇಹ ಬಳಗದ ವತಿಯಿಂದ ಸನ್ಮಾನ

T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಸ್ನೇಹ ಬಳಗದ ವತಿಯಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಪ್ರಮುಖ ಪಾತ್ರವಹಿಸಿದ್ದರು. ಈ ಅಂತರಾಷ್ಟ್ರೀಯ ಪ್ರಶಸ್ತಿಯಿಂದ ದೇಶವನ್ನು ಬೆಳಗಿಸಿದ ಗೌರವದ ಸಾಧನೆಗೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ 95-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಬರುವೆ ಗ್ರಾಮದ ಬ್ರಹ್ಮೇಶ್ವರ ದೇವಸ್ಥಾನ ಆವರಣದಲ್ಲಿ ದೇವಸ್ಥಾನದ ಸಮಿತಿಯವರು ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ…

Read Full News
GridArt 20251204

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read Full News
GridArt 20251204 165743673 wm

ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ ಸಾಗರ: ಸಾಗರ ಪೊಲೀಸ್ ಅರಣ್ಯ ಸಂಚಾರ ದಳ ಮತ್ತು ವಲಯ ಅರಣ್ಯಾಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯಲ್ಲಿ, ಬರದವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಶ್ರೀಗಂಧ ಮರವನ್ನು ಕಡಿದಿದ್ದ ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ್ದಾರೆ. ಮುಬಾರಕ್ ಬಿನ್ ಮಹಮ್ಮದ್ ಪಾಷಾ (ಎಸ್‌ಎನ್ ನಗರ, ಸಾಗರ) ಅವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಅವರ ಬಳಿಯಿಂದ 35.107 ಕೆ.ಜಿ. ಶ್ರೀಗಂಧದ ತುಂಡುಗಳು, ಒಂದು ಕೈ ಗರಗಸ ಮತ್ತು ದ್ವಿಚಕ್ರ…

Read Full News
IMG 20251203 WA0061

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ ಶಿಕಾರಿಪುರ  :  ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್‌ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್‌ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್‌ಗೆ ಕಟ್ಟದೇ  ೮ರಿಂದ ೩೦ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ,…

Read Full News
GridArt 20251203 212657998 wm

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read Full News
Images (1) (15)

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…

Read Full News
IMG 20251201 WA0128

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read Full News
IMG 20251201 WA0127

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read Full News
GridArt 20251201

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read Full News
IMG 20251130 WA0012

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…

Read Full News
1000262469

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read Full News
D 27 RPT 1P

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read Full News
GridArt 20251130

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read Full News
GridArt 20251129

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ…

Read Full News
IMG 20251129 WA0042

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ : ಮಹಿಳೆಯರನ್ನು ಗೌರವದಿಂದ ಕಾಣುವುದು ಈ ನೆಲದ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜನೀಯಳು ಹಾಗೂ ಮಾತೃರೂಪಿಣಿ , ಶಕ್ತಿರೂಪಿಣಿ  ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ  ಶಾಶತಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ರಾಜ್ಯೋತ್ಸವ, ವಾರ್ಷಿಕೋತ್ಸವ, ಗರ್ಭಿಣಿಯರಿಗೆ ಸೀಮ೦ತ ಕಾರ್ಯಕ್ರಮ  ಉದ್ಘಾಟಿಸಿ,  ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಹೆಣ್ನಿಗೆ ಇರುವಷ್ಟು ಹೆಸರು ಇನ್ನಾರಿಗೂ ಇಲ್ಲ. ತಾಯಂದಿರು ಮಕ್ಕಳನ್ನು ಸಮಾಜಕ್ಕೆ…

Read Full News
Dks (1)

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ…

Read Full News
GridArt 20251128

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read Full News
FB IMG

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read Full News
GridArt 20251127

ಪ್ರೀತಿಸಿ ಮದುವೆಯಾದ ಪತ್ನಿಗೆ ಜಾತಿ ನಿಂದನೆ – ಪತಿಗೆ ನಾಲ್ಕು ವರ್ಷದ ಕಠಿಣ ಶಿಕ್ಷೆ

ಪ್ರೀತಿಸಿ ಮದುವೆಯಾದ ಪತ್ನಿಗೆ ಜಾತಿ ನಿಂದನೆ – ಪತಿಗೆ ನಾಲ್ಕು ವರ್ಷದ ಕಠಿಣ ಶಿಕ್ಷೆ ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಜಾತಿ ನಿಂದನೆ ಮಾಡಿದ ದೋಷ ದೃಢಪಟ್ಟ ಹಿನ್ನೆಲೆಯಲ್ಲಿ, ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದ ಗೌಡರ ಬೀದಿ ನಿವಾಸಿ ಎಸ್‌.ಈ. ಚಿದಾನಂದ (43) ಅವರಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷದ ಕಠಿಣ ಶಿಕ್ಷೆ ಹಾಗೂ ₹11.05 ಲಕ್ಷ ದಂಡವನ್ನು ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ, ಹೆಚ್ಚುವರಿಯಾಗಿ 1.02 ವರ್ಷದ ಸಾದಾ ಶಿಕ್ಷೆ…

Read Full News
1002006196

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.