Headlines

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ!

ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ! ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು‌ ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರವೆಸಗಿದಷ್ಟೇ ಅಲ್ಲದೇ ಖಾಸಗಿ ವ್ಯಕ್ತಿಗಳಿಗೆ ಅವಾಚ್ಯ ಪದ ಬಳಕೆ ಮಾಡಿದ್ದು ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಇಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ…

Read More

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ನಮ್ಮ ಅವಧಿಯಲ್ಲಿನ ಅಭಿವೃದ್ದಿಯನ್ನು ಸಹಿಸದೇ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಯಾವ ವ್ಯಕ್ತಿಗೂ ಅವಹೇಳಕಾರಿಯಾಗಿ ಬೈದಿಲ್ಲ. ದುರುದ್ದೇಶದಿಂದ ನನ್ನ ತೇಜೋವಧೆ ಮಾಡುವ ಉದ್ದೇಶದಿಂದಾಗಿ ಇಲ್ಲ ಸಲ್ಲದ ಆರೋಪ ಮಾಡಿ ಸಾಮಾನ್ಯ ಸಭೆಯನ್ನು ನಡೆಸಲು ಬಿಡದೇ ಏಕಾಏಕಿ ಪ್ರತಿಭಟನೆ ನಡೆಸಿ ನನ್ನ ವಿರುದ್ದ ಧಿಕ್ಕಾರ ಕೂಗಿ ಹೊರ ನಡೆದಿರುವುದರ ಬಗ್ಗೆ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ದಿಢೀರ್ ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ನನಗೂ ಆಡಿಯೋದಲ್ಲಿ…

Read More

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ

ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More