ಜಿಲ್ಲಾ ಸುದ್ದಿ:
ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ
ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…
RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ
RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…
ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು
ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…
ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ
ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…
ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ
ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…
RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ
RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…
ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ
ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್ ಇದ್ದು ಒಟ್ಟು 2.4 ಕಿಲೋಮೀಟರ್ ಉದ್ದದ ಸೇತುವೆ ನಿರ್ಮಾಣ…
ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ.! – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ
ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಉಪ್ಪಿನ ಕೊರತೆಯಿಂದ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸ್ವಾಮಿನಾಥ್ (55) ಎಂಬಾತನನ್ನು ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದು…
ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ
ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…