ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ
ರಿಪ್ಪನ್ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ…