Headlines

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ ಹೀಗಾಗಿ ಬಂದಿದ್ದೇನೆ:: ಡಿ ಕೆ ಶಿವಕುಮಾರ್

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ. ದಿಢೀರ್​ ರಾಜಕೀಯ ಬೆಳವಣಿಗೆಯಲ್ಲಿ ದಿಲ್ಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನು? ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ…

Read Full News