Headlines

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡದಲ್ಲಿ ವಾರದ ಮಳೆ ಶನಿವಾರದ ಹೊತ್ತಿಗೆ ಧಾರಕಾರವಾಗಿ ಸುರಿಯುತ್ತಿದ್ದು ನದಿಗಳೆಲ್ಲ ತುಂಬಿ ಹರಿಯತೊಡಗಿವೆ. ಕೃಷ್ಣ ಮತ್ತು ಕಾವೇರಿ ಕೊಳ್ಲದಲ್ಲಿ ಭಾರಿ ಮಳೆಯ…

Read More