ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ | shiggav

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಗಳನ್ನು ಮಾಜಿ ಸಚಿವ ಆರ್ ಶಂಕರ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಆರ್ ಶಂಕರ್ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ…

Read More

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read More

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ | Doctors day

ವೈದ್ಯರಿಲ್ಲದ ಜಗತ್ತು ಊಹಿಸಲು ಅಸಾಧ್ಯ – ಪಿಎಸ್‌ಐ ನಿಂಗರಾಜ್ ಕೆ ವೈ ವೈದ್ಯರು ಎಂದರೆ ಜೀವ ಉಳಿಸುವ ದೇವರಿದ್ದಂತೆ. ಸತತ ಪರಿಶ್ರಮ ಮತ್ತು ದಣಿವರಿಯದ ಕಾರ್ಯ ತತ್ಪರತೆಗೆ ಮತ್ತೊಂದು ಹೆಸರೇ ವೈದ್ಯರು. ಅವರಿಲ್ಲದ ಜಗತ್ತನ್ನು ಉಹಿಸಿಕೊಳ್ಳಲು ಅಸಾಧ್ಯ ಎಂದು ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ  ಆಲದಕಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ವೈದ್ಯರುಗಳಿಗೆ ಸನ್ಮಾನಿಸಿ ನಂತರ ಮಾತನಾಡಿ, ಪ್ರತಿ ವರ್ಷ ಜು.1ರಂದು ಹೆಸರಾಂತ ವೈದ್ಯ,…

Read More

Bankapura | ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್

ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್  ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯಗಳು ಮಾರಕವಾಗಿದ್ದು, ಅಂತಹ ದುಷ್ಟಟಗಳಿಂದ ದೂರವಾಗುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ತಾಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬಂಕಾಪುರ ಪೊಲೀಸ್ ಠಾಣೆಯಿಂದ ನಡೆದ ಅಂತರರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ…

Read More

ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned

ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned ತತಕ್ಷಣದಿಂದ ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪವರ್‌ ಟಿವಿ…

Read More

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂ‍ಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More