
ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ
ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿ 115 ದಿನಗಳೇ ಕಳೆದಿದೆ,ಈ ಕೇಸ್ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್ ಪಡೆದು ಹೊರಬರುವ ದಿನಕ್ಕಾಗಿ ಅಭಿಮಾನಿಗಳು ಕಾಯ್ತಾ ಇದ್ರು, ಆದ್ರೆ ಮತ್ತೆ ದರ್ಶನ್ ಜಾಮೀನು ಕನಸು ನುಚ್ಚು ನೂರಾಗಿದೆ. ಕಳೆದ ವಾರ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್ ಕೋರ್ಟ್ ಪೂರ್ಣಗೊಳಿಸಿತ್ತು. ಇಂದು…