
Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!
Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…