Headlines

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು. ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ,…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ…

Read More

ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.

ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು. ಶಿವಮೊಗ್ಗ…

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More