Headlines

Shivamogga | ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರಗಳ್ಳತನ

ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರಗಳ್ಳತನ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಗುಂಡಪ್ಪ ಶೆಡ್ ನಲ್ಲಿರುವ ಕೆಎಸ್‌ ಈ‍ಶ್ವರಪ್ಪನವರ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ ಬೈಕ್‌ ಸವಾರರು ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಸರ ಕದ್ದು ಪರಾರಿಯಾಗಿದ್ದಾರೆ.   ಮಲ್ಲೇಶ್ವರ ನಗರದಲ್ಲಿ ಇವತ್ತು ಬೆಳಗಿನ ಜಾವ ನಡೆದ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಒಂದೇ ಬೈಕ್‌ನಲ್ಲಿ ಬಂದ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯ ಥರ್ಡ್ ವೇವ್ ಕೆಫೆಯಲ್ಲಿ ಈ ಘಟನೆ ನಡೆದಿದೆ. ಕೆಫೆಯಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ ತನ್ನ ಮೊಬೈಲ್ ನ್ನು ಫ್ಲೈಟ್ ಮೋಡ್ ನಲ್ಲಿ…

Read More

Proin pretium eros diam id feugiat mauris

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಶಿವಮೊಗ್ಗದ ಗೌಸಿಯಾ ಹೋಟೆಲ್ ನಲ್ಲಿ ಮಾರಾಮಾರಿ :

ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ   ಗೌಸಿಯಾ ಹೋಟೆಲ್ ನಲ್ಲಿ ಗ್ಯಾಂಗ್ ವಾರ್ ಮಾರಾಮಾರಿ ನಡೆದಿದೆ. ರಿಯಲ್ ಎಸ್ಟೇಟ್ ನ ಹಣದ ವಿಚಾರದಲ್ಲಿ ಯುವಕರ ನಡುವೆಯೇ ಭರ್ಜರಿ ಕಾಳಗವೇ ನಡೆದಿದೆ ಶಿವಮೊಗ್ಗದ ಬಹುತೇಕ ಮಂದಿಗೆ ಈ ಗೌಸಿಯಾ ಹೋಟೆಲ್ ನೆನಪಿರಬಹುದು, ಹೋಗಲಿ ಮಾಲೀಕ  ಮನ್ಸೂರ್ ನೆನಪಿರಬಹುದು. ಹೋಗಲಿ ಅಸಲಿ ಫ್ಲಾಶ್ ಬ್ಯಾಕ್ ಹೇಳಬಿಡುತ್ತೇನೆ. ಬುಡಬುಡಕಿ ಸಾಧಿಕ್ ನ ಮರ್ಡರ್ ಪ್ರಕರಣದಲ್ಲಿ ಅರೊಪಿಯಾಗಿ ಜೈಲಿನಲ್ಲಿರುವ ಮನ್ಸೂರೇ ಈ ಹೋಟೆಲ್ ನ ಮಾಲೀಕ. ಬುಡಬುಡಕಿ ಸಾಧಿಕ್ ನ ಕೊಲೆಯೂ ಇದೇ ರಿಯಲ್ ಎಸ್ಟೇಟ್…

Read More

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…

Read More

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ : ವೈ.ಎಸ್.ಪ್ರೇಮನಾಥ್

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ        – ವೈ.ಎಸ್.ಪ್ರೇಮನಾಥ್ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ವೈ ಎಸ್ ಪ್ರೇಮನಾಥ್ ಹೇಳಿದರು.  ಹೊಸನಗರ ತಾಲೂಕಿನಲ್ಲಿ 40 ಕ್ಕೂ ಹೆಚ್ಚು ಸಾಹಿತಿಗಳಿದ್ದು, ಸಾಹಿತ್ಯ ಲೋಕದ ಅನೇಕ ಕೃತಿಗಳನ್ನ ರಚನೆ ಮಾಡಿದ್ದಾರೆ ಎಂದು ತಾಲೂಕಿನ ಸಾಹಿತಿಗಳು ಮತ್ತು ಅವರ ಕೃತಿಗಳ ಬಗ್ಗೆ ವಿವರಿಸುತ್ತಾ ಹೇಳಿದರು.  ಬುಧವಾರ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More
Exit mobile version