ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues
ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ. ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ…