w
Headlines

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain update

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ  ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು…

Read Full News

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಶಿವಮೊಗ್ಗ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರುಣನ ಆರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಶುಕ್ರವಾರವು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ…

Read Full News

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing ಕೋಣಂದೂರು : ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ನಿವಾಸಿ ರಾಘು ಶೆಟ್ಟಿಗಾರ್ (41) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾನೆ. ಜುಲೈ 15 ರ ಬೆಳಿಗ್ಗೆ ಅಕ್ಲಾಪುರದಲ್ಲಿರುವ ಮನೆಯಿಂದ ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೊರಹೋದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಬೈಕ್…

Read Full News

ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ವರುಣನ ಆರ್ಭಟ – ಹೊಸನಗರ ತಾಲೂಕಿನಾದ್ಯಂತ ನಾಳೆ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ…

Read Full News

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read Full News

ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain

ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain ರಿಪ್ಪನ್‌ಪೇಟೆ : ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಹಲವಾರು ಅವಘಡಗಳು  ಸಂಭವಿಸಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಲ ಗ್ರಾಮದ ಜನ್ನಂಗೆ ಹೊಳೆ ತುಂಬಿ ಮುಖ್ಯ ಹಾಗೂ ನಂಜವಳ್ಳಿ ಸಂಪರ್ಕ ಕಡಿತಗೊಂಡಿತ್ತು ಹಾಗೂ ಅಕ್ಕ ಪಕ್ಕದ ಜಮೀನು ತೋಟಗಳಿಗೆ…

Read Full News

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಕೂದಳೆಲೆ ಅಂತರದಲ್ಲಿ ಪಾರಾದ ವೃದ್ದೆ ಮಾನವೀಯತೆ ಮೆರೆದ ಗ್ರಾಪಂ ಬಿಲ್ ಕಲೆಕ್ಟರ್ ನಾಗೇಶ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ವೃದ್ದೆಯೊಬ್ಬರು ವಾಸಿಸುತ್ತಿರುವ ಮನೆಯೊಂದು ಕುಸಿದು ಬಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಆರ್ ಆರ್ ಪಿಕಲ್ಸ್ ಮುಂಭಾಗದಲ್ಲಿ ರತ್ನಮ್ಮ ಎಂಬ ವೃದ್ದೆಯೊಬ್ಬರೆ ವಾಸಿಸುತಿದ್ದ ಮನೆ ಗೋಡೆ ತಡರಾತ್ರಿ ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿಯೇ ಮಲಗಿದ್ದ…

Read Full News

ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ | Rain

ಕೋಡೂರು , ಬೆಳ್ಳೂರು ಮತ್ತು ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಅಪ್ತ ಕಾರ್ಯದರ್ಶಿ ಭೇಟಿ ರಿಪ್ಪನ್‌ಪೇಟೆ : ಕೋಡೂರು,ಅರಸಾಳು ಹಾಗೂ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ಹಾನಿಯುಂಟಾಗಿರುವ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ಮಳೆಹಾನಿ ಪ್ರದೇಶಗಳಿಗೆ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಸಾಂತ್ವಾನ ಹೇಳಿ ಧೈರ್ಯ…

Read Full News

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಮೇಲ್ಛಾವಣಿ…

Read Full News

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ

ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ  ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ. ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ….

Read Full News

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಮುಂದುವರಿದ ಮಳೆ – ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ಬಿ ಜಕ್ಕಣ್ಣ ಗೌಡರ್  ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ…

Read Full News

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read Full News

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read Full News

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read Full News

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read Full News

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…

Read Full News

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….

Read Full News

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read Full News

ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! | Hill collapse in Shirur – Seven people died.

ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ(ankola) ತಾಲೂಕಿನ ಶಿರೂರು(shiruru) ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ ನಿಖರವಾಗಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಒಟ್ಟು…

Read Full News

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read Full News

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read Full News

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read Full News

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read Full News

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ | chikkajeni

ಭಾರಿ ಮಳೆಗೆ ಮರ ಬಿದ್ದು ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ರಿಪ್ಪನ್‌ಪೇಟೆ – ಹೊಸನಗರ ಸಂಚಾರ ಅಸ್ತವ್ಯಸ್ತ ರಿಪ್ಪನ್‌ಪೇಟೆ : ಬೃಹತ್ ಮರ ಬಿದ್ದು ವಿದ್ಯುತ್ ಕಂಬವೊಂದು ಮುರಿದು ರಸ್ತೆಗೆ ರಸ್ತೆಗೆ ಬಿದ್ದ ಪರಿಣಾಮ ರಿಪ್ಪನ್‌ಪೇಟೆ- ಹೊಸನಗರ ಸಂಚಾರ ಅಸ್ತವ್ಯಸ್ತವಾದ ಘಟನೆ ಚಿಕ್ಕಜೇನಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆದಿದೆ. ಗಾಳಿ ಮಳೆಗೆ ಚಿಕ್ಕಜೇನಿ ಗ್ರಾಪಂ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ.‌ ಇದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು…

Read Full News

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read Full News

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ  ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…

Read Full News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read Full News

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ…

Read Full News

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read Full News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.