Headlines

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ A 23-year-old youth died on the spot after a speeding Ford car crashed into a tree near Ranganathapura in Bhadravathi taluk. Another youth suffered a leg fracture and is undergoing treatment at Meggan Hospital in Shivamogga. ಭದ್ರಾವತಿ: ತಾಲೂಕಿನ ಜಂಕ್ಷನ್ ಸಮೀಪದ ರಂಗನಾಥಪುರ ಗ್ರಾಮದ ಬಳಿ…

Read More

ನೇರಲೆ ಮನೆ ದೇವಸ್ಥಾನದ ಜಾಗಕ್ಕೆ ಬೇಲಿ ಹಾಕಲು ಮುಂದಾದ ವ್ಯಕ್ತಿ !!! ಕೇಳಲು ಹೋದ ಗ್ರಾಮಸ್ಥರಿಗೆ ಕೊಲೆಬೆದರಿಕೆ ? ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು !!! ಹಾಗಾದರೆ ಆ ವ್ಯಕ್ತಿ ಯಾರು ??

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಹಣದ ಪ್ರಭಾವ ಬಳಸಿ  ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವ  ಘಟನೆ ನಡೆದಿದೆ. ಇಂದು ರಿಪ್ಪನ್ ಪೇಟೆ ಗ್ರಾಪಂ ಸಭಾಂಗಣದಲ್ಲಿ ಪತ್ರೀಕಾ ಗೋಷ್ಟಿ ನಡೆಸಿ ಮಾತನಾಡಿದ ನೇರಲಮನೆ ಗ್ರಾಮಸ್ಥರು ದೇವಸ್ಥಾನದ ಜಾಗವನ್ನು ಅಕ್ರಮಿಸಿಕೊಂಡಿರುವ ಬಗ್ಗೆ ನೇರಳಮನೆ ಗ್ರಾಮಸ್ಥರೆಲ್ಲಾ ಸೇರಿ ನಾಗೇಶ್ ಅಲಿಯಾಸ್ ಬಡ್ಡಿ ನಾಗೇಶ್ ಎಂಬ…

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ|hombuja

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ : ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ನಿವೃತ ಮುಖ್ಯ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಇಲ್ಲಿನ ಸಮೀಪದ ಹುಂಚ ಗ್ರಾಮದಲ್ಲಿ ಹಳೆ ನವೋದಯ ವಿದ್ಯಾರ್ಥಿ ಬಳಗ ಮತ್ತು ಹುಂಚ ಯುವ ತಂಡದ ವತಿಯಿಂದ ತೃತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಯ ಪ್ರವೇಶ ಪರೀಕ್ಷೆಯ – ಉಚಿತ…

Read More

ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ  ಒಳಗಾದ ರೈತರಿಗೆ  ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್…

Read More

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್|muthalik

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್ ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳ‌ವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು….

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರವೆಸಗಿದಷ್ಟೇ ಅಲ್ಲದೇ ಖಾಸಗಿ ವ್ಯಕ್ತಿಗಳಿಗೆ ಅವಾಚ್ಯ ಪದ ಬಳಕೆ ಮಾಡಿದ್ದು ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಇಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ…

Read More

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್|NIA

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್ ಶಿವಮೊಗ್ಗದ ತುಂಗಾ ತೀರದಲ್ಲಿ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ (NIA) ನೋಟಿಸ್ ಜಾರಿ ಮಾಡಿದೆ. ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್​ಗೆ ವಿಚಾರಣೆಗೆ ಹಾಜರಾಗುವಂತೆ ಎನ್​​ಐಎ ನೋಟಿಸ್ ನೀಡಿದೆ. ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ‌ ಎನ್​ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚನೆ ನೀಡಲಾಗಿದೆ. 2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ…

Read More