w
Headlines

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read Full News

Ripponpete | ಹಾವು ಕಡಿದು ರೈತ ಮಹಿಳೆ ಸಾವು

Ripponpete | ಹಾವು ಕಡಿದು ರೈತ ಮಹಿಳೆ ಸಾವು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಪಂ ವ್ಯಾಪ್ತಿಯ ಶುಂಠಿಕೊಪ್ಪ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ವೀಣಾ ಕೋಂ ಸತೀಶ್ (35) ಮೃತ ಮಹಿಳೆಯಾಗಿದ್ದಾರೆ.  ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ಹಾವು ಎಡಗಾಲಿನ ಕಿರುಬೆರಳಿಗೆ ಹಾವು ಕಚ್ಚಿದೆ.ಕೂಡಲೇ ನಾಟಿ ಔಷಧಕ್ಕಾಗಿ ಗೆಣಸಿನ ಕುಣಿಗೆ ಕರೆದುಕೊಂಡು ಹೋಗಿ ಆ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ…

Read Full News

Ripponpete | ವಿದ್ಯುತ್ ತಗುಲಿ ಯುವಕ ಸಾವು

Ripponpete | ವಿದ್ಯುತ್ ತಗುಲಿ ಯುವಕ ಸಾವು  ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…

Read Full News

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |help desk ರಿಪ್ಪನ್‌ಪೇಟೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಪುಟ್ಟ ಮಕ್ಕಳ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಬರುವೆ ಗ್ರಾಮದ ನಿವಾಸಿಗಳಾದ ರಾಮು ಎಂಬಾತನ ಮೂರು ವರ್ಷದ ದರ್ಶನ್ ಹಾಗೂ ಬರುವೆ ಗ್ರಾಮದ ಶೇಖರಪ್ಪ ರವರ  ಹನ್ನೆರಡು ವರ್ಷದ ವಿನೋದ್ ಗೆ ಹುಟ್ಟಿನಿಂದಲೇ ಹೃದಯ ಸಂಬಂಧಿ ಖಾಯಿಲೆಯಿದ್ದು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ತೋರಿಸಿ ತಕ್ಕಮಟ್ಟಿಗೆ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದಾರೆ…

Read Full News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News

ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…

Read Full News

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read Full News

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read Full News

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read Full News

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue

ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ :  ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್‌ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್‌ನ…

Read Full News

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು‌ ಮಧ್ಯಾಹ್ನ…

Read Full News

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್‌ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು…

Read Full News

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read Full News

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident

ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್‌…

Read Full News

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು

Ripponpete | ಡೆಂಗ್ಯೂ ಜ್ವರಕ್ಕೆ ಮಹಿಳೆ ಸಾವು  ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ  ಫಲಕಾರಿಯಾಗದೇ…

Read Full News

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್‌ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…

Read Full News

Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ

ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ )  ಎಂಬುವರು ಕಳೆನಾಶಕ ಸೇವಿಸಿ…

Read Full News

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read Full News

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read Full News

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!

ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…

Read Full News

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು

Ripponpete | ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಇದೀಗ ಪೊಲೀಸರು ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೈ ಹಾಕಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಡೂರು ತಿರುವು ಅಪಘಾತಗಳಿಗೆ ಹೆಸರು…

Read Full News

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…

Read Full News

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read Full News

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್

Ripponpet | ಪುಟ್ಟ ಬಾಲಕನನ್ನು ಬಿಕ್ಷಾಟನೆಗೆ ಬಳಕೆ – ಠಾಣೆಗೆ ಕರೆಸಿ ವಾರ್ನಿಂಗ್ ನೀಡಿದ ಪಿಎಸ್‌ಐ ಪ್ರವೀಣ್  ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಪುಟ್ಟ ಬಾಲಕನನ್ನು ಬೀಕ್ಷಾಟನೆ ಮಾಡುವಂತೆ ಕೈಗೆ ತಟ್ಟೆಕೊಟ್ಟು ಬಲತ್ಕಾರದಿಂದ ಬಿಕ್ಷೆ ಬೇಡುವಂತೆ ಸ್ವಂತ ಅಣ್ಣನೇ ತಮ್ಮನನ್ನು ಬಿಕ್ಷಾಟನೆಗೆ ಬಳಸುತಿದ್ದ ಘಟನೆಗೆ ಪಟ್ಟಣದ ಪಿಎಸ್‌ಐ ಬಾಲಕನ ಅಣ್ಣನಿಗೆ ವಾರ್ನಿಂಗ್ ಕೊಟ್ಟು ಕಳಿಸಿದ ಘಟನೆ ನಡೆದಿದೆ. ಇಂದು ಪಟ್ಟಣದ ಪಟ್ಟಣದ ವಿನಾಯಕ ವೃತ್ತದಲ್ಲಿ ವ್ಯಕ್ತಿಯೊಬ್ಬ ಪುಟ್ಟ ಬಾಲಕನನ್ನು ಭಿಕ್ಷಾಟನೆಗೆ ಅಣಿಗೊಳಿಸುತ್ತಿರುವುದನ್ನು ಸೂಕ್ಷö್ಮವಾಗಿ ಗಮನಿಸಿದ ಪತ್ರಕರ್ತ…

Read Full News

ರಿಪ್ಪನ್‌ಪೇಟೆ : ಹಾಡಹಗಲೇ ದೂನ ಗ್ರಾಮದಲ್ಲಿ ಮನೆ ಕಳ್ಳತನ | Theft

ರಿಪ್ಪನ್‌ಪೇಟೆ : ಹಾಡಹಗಲೇ ದೂನ ಗ್ರಾಮದಲ್ಲಿ ಮನೆ ಕಳ್ಳತನ  ರಿಪ್ಪನ್‌ಪೇಟೆ : ದೂನ ಗ್ರಾಮದಲ್ಲಿ ಮನೆಯ ಹೆಂಚು ತೆಗೆದು ಚಿನ್ನ ಹಾಗೂ ನಗದನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ದೂನ ಗ್ರಾಮದಲ್ಲಿ ರಿಪ್ಪನ್‌ಪೇಟೆ ಶಿವಮೊಗ್ಗ ಹೆದ್ದಾರಿಯಲ್ಲಿರುವ ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಹೆಂಚು ತೆಗೆದು ಇಳಿದು ಸುಮಾರು 10 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದನ್ನು ಕಳ್ಳತನಗೈದಿದ್ದಾರೆ ಎಂದು ದೂರು ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ತೆರಳಿ ಸ್ಥಳ ಪರಿಶೀಲನೆ…

Read Full News

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read Full News

ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! Accident

ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! ಶಿವಮೊಗ್ಗ : ಇಲ್ಲಿನ ಲಯನ್‌ ಸಫಾರಿ ಬಳಿ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುದ್ದಿನ ಕೊಪ್ಪದ ಬಳಿಯಲ್ಲಿ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್‌ ಕಾರಿನ ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಚಿತ್ರದುರ್ಗ ಮೂಲದ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು…

Read Full News

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read Full News

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಪೆಟ್ರೋಲ್ ಬಂಕ್ ನಲ್ಲಿ ನಡೆದಿದ್ದೇನು… ?? ವೈರಲ್ ವೀಡಿಯೋನ ಸತ್ಯಾಸತ್ಯತೆಯೇನು..!!?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿದೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಘಟನೆ ನಡೆದಿದೆ. ವೈರಲ್ ವೀಡಿಯೋದಲ್ಲೇನಿದೆ …!!? ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ತಿಕ್ ಎಂಬ ಯುವಕ ಮಂಗಳವಾರ ರಾತ್ರಿ ತನ್ನ ಬೈಕ್ ಗೆ 100 ರೂ ಪೆಟ್ರೋಲ್ ಹಾಕಿಸಿಕೊಂಡು…

Read Full News

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…

Read Full News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.