Headlines

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ

ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ – ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯ, ಯುವ ಮುಖಂಡ ಹಾಗೂ ಸಂಘಟನಾ ಚಾತುರ್ಯ ಹೊಂದಿದ ನಿರೂಪ್ ಕುಮಾರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಈ ಭಾಗದ ಕಾಂಗ್ರೆಸ್ ಸಂಘಟನೆಗೆ ಹೊಸ ಉಜ್ವಲ ಶಕ್ತಿ ತುಂಬಿದಂತಾಗಿದೆ ಎಂದು ಜಿಪಂ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ. ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆ ಆರಾಧಕರಾದ ಯಕ್ಷ ಕಲಾವಿದರಿಗೆ ರಾಜಾಶ್ರಯ ಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಸಾಧಕ ಪ್ರತಿಭಾವಂತ ಹಿರಿಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಕಲಾವಿದ ಪುರಂದರ ಹೆಗಡೆ ಹೇಳಿದರು. ತಾಲ್ಲೂಕಿನ ಕಾರ್ಗಿಲ್ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ನಡೆದ ಹೆರಂಜಾಲು ಷಷ್ಠಬ್ಬಿ ಯಕ್ಷ ಕಾರ್ಯಕ್ರಮದಲ್ಲಿ ಕೂಡ ಮಾಡುವ ಹೆರಂಜಾಲು ಗೌರವ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್‌ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ

Shimoga District Defense Officer Mithun Kumar transfer: Do you know who is the new SP!!? See this news ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವರ್ಗಾವಣೆ: ನೂತನ ಎಸ್‌ಪಿ ಯಾರು ಗೊತ್ತಾ!!? ಈ ಸುದ್ದಿ ನೋಡಿ Shimoga District Defense Officer Mithun Kumar transfer: Do you know who is the new SP!!? See this news ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಜಿ.ಕೆ.ಮಿಥುನ್‌…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮನೆ ಮೇಲೆ ದಾಳಿ – ಮಾಲು ಸಮೇತ ಓರ್ವನ ಬಂಧನ|excise

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಾಸಿಯಾದ  ಪ್ರದೀಪ ಬಿನ್ ಸುಬ್ಬಪ್ಪ ಈತನು  ಅಕ್ರಮವಾಗಿ ಮದ್ಯ ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಹೊಸನಗರ ಅಬಕಾರಿ ಇಲಾಖೆಯವರು ದಾಳಿ ನಡೆಸಿ ಸುಮಾರು 09 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಪ್ರದೀಪ್ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More
Exit mobile version