ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…