w
Headlines

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read Full News

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read Full News

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read Full News

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read Full News

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ

Ripponpete | ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ – ಗ್ರಾಮಾಡಳಿತದಿಂದ ವಿವಿಧ ವಾರ್ಡ್ ಗಳಲ್ಲಿ ಔಷದಿ ಸಿಂಪಡಣೆ ರಿಪ್ಪನ್‌ಪೇಟೆ : ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ಡೆಂಗ್ಯೂ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಟ್ಟಣದ ಗಾಂಧಿನಗರ , ಮದೀನಾ ಕಾಲೋನಿ‌ ಹಾಗೂ…

Read Full News

Bakrid Festival | ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ಕಣ್ಗಾವಲು | ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?

ಬಕ್ರೀದ್ ಹಬ್ಬದ ಹಿನ್ನಲೆ – ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು – ಶಾಲಾ ವಾಹನಗಳ ಬಗ್ಗೆ  ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು? ತೀರ್ಥಹಳ್ಳಿ : ಹೊರ ರಾಜ್ಯಗಳಿಂದ ಕೆಲಸಕ್ಕಾಗಿ ಇಲ್ಲಿಗೆ ಹಲವು ಕಾರ್ಮಿಕರು ಅಥವಾ ಇನ್ನಿತರರು ಆಗಮಿಸಿದ್ದಾರೆ. ಹೊರಗಡೆಯಿಂದ ಬರುವವರಿಗೆ ಬಾಡಿಗೆ ನೀಡುವ ಅಥವಾ ಲೀಸ್ ನೀಡುವ ಮೊದಲು ಕೆಲವೊಂದು ಮಾಹಿತಿಗಳನ್ನು ಪಡೆಯಬೇಕು. ಬಾಡಿಗೆದಾರರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ಪೋರ್ಟ್ ಸೇರಿ ಇತರ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ…

Read Full News

Ripponpete | ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ಮಹಿಳೆ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಪಿಎಸ್‌ಐ ಪ್ರವೀಣ್ ಪುನಃ ಠಾಣೆಯ ಚಾರ್ಜ್ ವಹಿಸಿಕೊಳ್ಳುತಿದ್ದಂತೆಯೇ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದು ಅಕ್ರಮ ಮದ್ಯ ಮಾರಾಟ…

Read Full News

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read Full News

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ | Bankapura

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ ಬಂಕಾಪುರ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಹಾಗೂ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.  ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ನಿಂಗರಾಜ್ ಕೆ ವೈ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ…

Read Full News

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read Full News

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು  ತೀರ್ಥಹಳ್ಳಿ:  ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ. ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು…

Read Full News

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? | Ripponpete

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ. ರೋಗವು ತೀವ್ರಗತಿಯಲ್ಲಿ ಹಬ್ಬುತ್ತಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಳೆಯು ಜಿಲ್ಲೆಯನ್ನು ಪ್ರವೇಶಿಸಿ, ತಾಲೂಕಿನಾದ್ಯಂತ ಮಳೆ ಹಾಗೂ ಬಿಸಿಲಿನ ವಾತಾವರಣವಿದೆ. ಈ ಉಷ್ಣಾಂಶದಲ್ಲಿ ಸೊಳ್ಳೆಯ ಸಂತತಿ ವೃದ್ಧಿಯಾಗುವುದರಿಂದ ಡೆಂಗ್ಯೂ ರೋಗದ ಭೀತಿ ಜೋರಾಗಿದೆ. ಅಂದಾಜಿನ ಪ್ರಕಾರ ಪಟ್ಟಣದ ವ್ಯಾಪ್ತಿಯಲ್ಲಿ 10…

Read Full News

Ripponpete | ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read Full News

Shivamogga | ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –

ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –  ಶಟಲ್‌ ಬ್ಯಾಡ್ಮಿಂಟನ್‌ ಆಡಿ ಬಂದು ವಿಶ್ರಾಂತಿಗಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಲ್ಲಿಕಾರ್ಜುನ್‌ (50) ಎಂದು ಗುರುತಿಸಲಾಗಿದೆ. ಅವರು ಡಯಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಟವಾಡಿ ಬಂದ ಬಳಿಕ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಯ ಸಾವಿಗೆ ಶಿವಮೊಗ್ಗ ಸೈಕಲ್ ಕ್ಲಬ್​ನ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಯೂತ್ ಹಾಸ್ಟೆಲ್…

Read Full News

Crime News | ಗದ್ದೆಯಲ್ಲಿ ಗುತ್ತಿಗೆದಾರನ ಮೃತದೇಹ ಪತ್ತೆ..!!

Crime News | ಗದ್ದೆಯಲ್ಲಿ ಗುತ್ತಿಗೆದಾರನ ಮೃತದೇಹ ಪತ್ತೆ..!! ವ್ಯಕ್ತಿಯೊಬ್ಬರ ಮೃತ ದೇಹವೊಂದು ಗದ್ದೆಯಲ್ಲಿ ದೊರೆಕಿರುವ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಗುತ್ತಿಗೆದಾರ ಹರಿಗೆಯ ನಿವಾಸಿ ವಾಸು ಎಂದು ಗುರುತಿಸಲಾಗಿದೆ. ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಟೊಯೋಟಾ ಶೋ ರೂಂ ಹಿಂಭಾಗದ ಗರುಡ ಲೇಔಟ್ ಬಳಿಯ ಗದ್ದೆಯಲ್ಲಿ ಗುತ್ತಿಗೆದಾರನ ಮೃತ ದೇಹ ಪತ್ತೆಯಾಗಿದ್ದು ಇದು ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.‌…

Read Full News

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli

ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ…

Read Full News

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ  ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….

Read Full News

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read Full News

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್ |Dboss-arrest

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್  ಬೆಂಗಳೂರು : ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ….

Read Full News

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read Full News

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read Full News

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read Full News

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read Full News

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read Full News

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read Full News

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…

Read Full News

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read Full News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read Full News

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read Full News

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.