
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…