Headlines

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More
Van on sunset

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ. ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..? -ಮೆರವಣಿಗೆ ಮಾಡುವುದಕ್ಕೆ…

Read More

ಮಾರುತಿಪುರ : ಭೀಕರ ರಸ್ತೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೆ ಸಾವು!!

ಹೊಸನಗರ : ಇಲ್ಲಿನ ಮಾರುತಿಪುರ ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ಮೂಲದ ಯುವಕ ಬೈಕ್ ನಲ್ಲಿ ಸೊರಬದಿಂದ ಹೊಸನಗರ ಮಾರ್ಗವಾಗಿ ತೆರಳುತ್ತಿರುವಾಗ ಮಾರುತಿಪುರ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಲಾರಿ ಚಾಲಕ ಅಪಘಾತ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ನಂತರ ಊರಿನ ಗ್ರಾಮಸ್ಥರು ವಾಹನ ಬೆನ್ನಟ್ಟಿ ಬಟ್ಟೆಮಲ್ಲಪ್ಪ ಸಮೀಪ ತಡೆದು…

Read More

ಹೆದ್ದಾರಿ ಅಗಲೀಕರಣ ಅಧಿಕಾರಿಗಳ ಎಡವಟ್ಟು – ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ : ಓರ್ವ ಗಂಭೀರ|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸದ್ಯ ರಸ್ತೆ ಅಗಲೀಕರಣ ಕಾಮಗಾರಿ ಜೋರಾಗಿ ನಡೆಯುತ್ತಿದೆ.ಶಾಸಕ ಹರತಾಳು ಹಾಲಪ್ಪ ರವರ ಅಣತಿಯಂತೆ ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದೆಯಾದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಇಂದು ರಸ್ತೆ ಅಗಲೀಕರಣ ಅವಾಂತರ ದಿಂದ ಎರಡು ಅಪಘಾತಗಳಾಗಿದೆ. ಒಂದು ಘಟನೆ ಗಣಪತಿ ಕೆರೆಯ ಬಳಿಯಲ್ಲಿ ಸಂಭವಿಸಿದರೆ, ಇನ್ನೊಂದು ಘಟನೆ ಬಸವನ ಹೊಳೆ ಬಳಿ ಸಂಭವಿಸಿದೆ.  ಬೈಕ್ ಅಪಘಾತ : ಇಂದು ಬೆಳಿಗ್ಗೆ ಟಿವಿಎಸ್​ ಎಕ್ಸ್​ಲ್ ಹಾಗೂ ಇನ್ನೊಂದು ಬೈಕ್​ನ ನಡುವೆ…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More
Office

Phasellus sodales ex sed lorem euismod

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ನರಿಯನ್ನು ಭೇಟೆಯಾಡಿದ ಭಾರಿ ಗಾತ್ರದ ಹೆಬ್ಬಾವು|python

ನರಿಯನ್ನು ಹಿಡಿದ ಹೆಬ್ಬಾವು…!  ಸಾಗರ: ಹೆಬ್ಬಾವೊಂದು ನರಿಯನ್ನು ಹಿಡಿದ ಘಟನೆ ಐ. ಟಿ. ಐ ಕಾಲೇಜ್ ಹತ್ತಿರ ನಡೆದಿದ್ದು, ಹೆಬ್ಬಾವು ನರಿಯನ್ನು ಹಿಡಿದಿರುವ ದೃಶ್ಯ ವೈರಲಾಗಿದೆ. ತಾಲೂಕಿನ ರಾಮನಗರದ ಸಮೀಪದ ಐ. ಟಿ. ಐ ಕಾಲೇಜ್ ಸಮೀಪ ಹೆಬ್ಬಾವು ನರಿಯನ್ನು ಹಿಡಿದು ತನ್ನ ದೇಹದಿಂದ ಸುತ್ತಿಕೊಂಡು ಸಾಯಿಸಿದೆ. ಇದನ್ನು ಸ್ಥಳೀಯರು ನೋಡಿ ಸ್ನೇಕ್ ಅನುಪ ಅವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳ ಜೊತೆಗೆ ಆಗಮಿಸಿ ಹೆಬ್ಬಾವಿನ ರಕ್ಷಣೆ ಮಾಡಿದ್ದಾರೆ. ನಂತರ ಹೆಬ್ಬಾವನ್ನು ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.

Read More