ಅನ್ನದಾತ ಮಾಲೀಕನನ್ನು ಹುಡುಕಿಕೊಡುವಂತೆ ಆಗ್ರಹಿಸಿ ಪ್ರಕಾಶ್ ಟ್ರಾವೆಲ್ಸ್ ಕಾರ್ಮಿಕರಿಂದ ಹೊಸನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ :

ಹೊಸನಗರ:-  ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ಕಳೆದ ಮೂರು ದಿನಗಳಿಂದ ಕಾಣೆಯಾಗಿರುವುದು ಟ್ರಾವೆಲ್ಸ್ ನ ಕಾರ್ಮಿಕರಲ್ಲಿ ಅನುಮಾನಗಳ ಹುತ್ತ ಬೆಳೆದಿದೆ ಅಲ್ಲದೇ ನುಂಗಲಾರದ ತುತ್ತಾಗಿದ್ದು, ಇಂದು ಪಟ್ಟಣದ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದರ ಮೂಲಕ ಮಾಲೀಕರನ್ನು ಕೂಡಲೇ ಹುಡುಕಿ ಕೊಡುವಂತೆ ಮನವಿ ಮಾಡಿದರು.  ತಮ್ಮ ಕುಟುಂಬದ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿಕ್ಕೂ ಹೆಚ್ಚು  ಜನರಿಗೆ ಅನ್ನದಾತರಾದ ಟ್ರಾವೆಲ್ಸ್ ನ‌ ಮಾಲೀಕರನ್ನು ಕೂಡಲೇ ಪತ್ತೆ ಹಚ್ಚಿಕೊಡಬೇಕೆಂದು ಪ್ರಕಾಶ್ ಟ್ರಾವೆಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕ,…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ – ಹರತಾಳು ಹಾಲಪ್ಪ|Rpet

ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ನೀವು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ

A collision between a truck and a car occurred at Vinayaka Circle in Ripponpete, causing severe damage to the car and temporary traffic disruption. RIPPONPETE | ವಿನಾಯಕ ವೃತ್ತದಲ್ಲಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ – ಕಾರು ಜಖಂ ವಿನಾಯಕ ವೃತ್ತದಲ್ಲಿ ಸುರಕ್ಷತಾ ಕ್ರಮಗಳ ಕೊರತೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ರಿಪ್ಪನ್‌ಪೇಟೆಗೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ | Ripponpete

ರಿಪ್ಪನ್‌ಪೇಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿ ರಿಪ್ಪನ್‌ಪೇಟೆಗೆ ಭೇಟಿ ನೀಡಿದ ಹರತಾಳು ಹಾಲಪ್ಪನವರಿಗೆ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು. ನಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ಮಹೋತ್ಸವ ಆಚರಣೆಯ ವರ್ಷದ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತದ ಬಾವುಟವನ್ನು ಮನೆಮನೆಗಳಲ್ಲಿ ಹಾರಿಸುವ ಮೂಲಕ ಪಕ್ಷದ ಗಮನಸೆಳೆದಿರುವುದರೊಂದಿಗೆ ಬಿಜೆಪಿ ಬೂತ್ ಮಟ್ದದ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕವನ್ನು ಅಳವಡಿಸಿದ ಪರಿಣಾಮದಿಂದಾಗಿ ರಾಷ್ಟ್ರೀಯ ಬಿಜೆಪಿ ನಾಯಕರು…

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಹೊಸನಗರ :  ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ಬೈಕ್ ಹಾಗೂ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಹೊಂಬುಜ ಸಮೀಪದ ಗರ್ತಿಕೆರೆ ಮೂಲದವನೆಂದು…

Read More

PUC ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿ ₹67,600 ಸಂಬಳದ ಉದ್ಯೋಗ

PUC ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿ ₹67,600 ಸಂಬಳದ ಉದ್ಯೋಗ Karnataka Lokayukta Recruitment 2026: Apply online for 25 Clerk and Typist posts in Bengaluru. PUC-qualified candidates can apply before August 17. Check eligibility, salary, age limit and application details. ಬೆಂಗಳೂರು: ಪಿಯುಸಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭಿಸಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆ (Karnataka Lokayukta) 2026ನೇ…

Read More

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher was seriously injured after a discus thrown by a student accidentally hit his head during the Under-17 zonal level sports meet at Chennegowda Stadium in Ripponpete. ರಿಪ್ಪನ್‌ಪೇಟೆ: ಪಟ್ಟಣದ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆ ಸಂಭವಿಸಿದ್ದು,…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More