ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ
ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…